ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್-ಟಂಟಂ ಡಿಕ್ಕಿ: ಆರು ಜನರಿಗೆ ಗಾಯ

Last Updated 17 ಸೆಪ್ಟೆಂಬರ್ 2011, 7:55 IST
ಅಕ್ಷರ ಗಾತ್ರ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಂಟಂ ಮದ್ಯ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಜನ ಗಾಯಗೊಂಡಿರುವ ಘಟನೆ ಗದಗ-ಹುಬ್ಬಳ್ಳಿ ಹೆದ್ದಾರಿಯ ಅಸುಂಡಿ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.

ಟಂ ಟಂನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ದಾಖಲಿ ಸಲಾಗಿದೆ. ಇನ್ನುಳಿದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT