ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಹದ್ದೂರ್' ಸಂಚಾರ

Last Updated 25 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲೆಜೆಂಡ್ ಇಂಟರ್ ನ್ಯಾಷನಲ್ ಗ್ರೂಪ್ ಸಂಸ್ಥೆ  ನಿರ್ಮಿಸುತ್ತಿರುವ `ಬಹದ್ದೂರ್' ಚಿತ್ರದ ನಾಯಕ ಧ್ರುವಸರ್ಜಾ. ರಾಧಿಕಾ ಪಂಡಿತ್ ನಾಯಕಿ.

ಕೆಲವು ಚಿತ್ರಗಳಿಗೆ ಹಾಡುಗಳನ್ನು ಬರೆದಿರುವ ಚೇತನ್‌ಕುಮಾರ್ ಈ ಚಿತ್ರದ ನಿರ್ದೇಶಕ. ಇದು ಅವರ ಮೊದಲ ಸಿನಿಮಾ. ಚಿತ್ರಕ್ಕಾಗಿ ಬೆಂಗಳೂರಿನ ಸುತ್ತಮುತ್ತ ನಿರಂತರವಾಗಿ ಚಿತ್ರೀಕರಣ ನಡೆಯುತ್ತಿದೆ. 

ಅರ್ಜುನ್‌ಜನ್ಯ ಸಂಗೀತವಿರುವ ಈ ಚಿತ್ರಕ್ಕೆ ಶ್ರಿಶ ಕುದುವಳ್ಳಿ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಎ.ಹರ್ಷ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ  ಚಿತ್ರಕ್ಕಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT