ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹಿಷ್ಕಾರಕ್ಕೆ ನೀರಸ ಪ್ರತಿಕ್ರಿಯೆ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಣರಾಜ್ಯೋತ್ಸವವನ್ನು ಬಹಿಷ್ಕರಿಸುವಂತೆ ನಕ್ಸಲೀಯರು ನೀಡಿದ್ದ ಕರೆಗೆ ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಬುಧವಾರ ನೀರಸ ಪ್ರತಿಕ್ರಿಯೆ ಕಂಡುಬಂತು.

ಮಣಿಪುರದಲ್ಲಿ ಯುಎನ್‌ಎಲ್‌ಎಫ್ ಮತ್ತು ಆರ್‌ಪಿಎಫ್ ಉಗ್ರರು ನೀಡಿದ ಕರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT