ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾ: ಜ.12ರಂದು ನೂತನ ಸಚಿವ ಸಂಪುಟ

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ಢಾಕಾ(ಪಿಟಿಐ): ಬಾಂಗ್ಲಾದಲ್ಲಿ ಭಾನುವಾರ(ಜ.12) ಹೊಸ ಸಚಿವ ಸಂಪುಟ ರಚನೆಯಾಗಲಿದ್ದು, ನೂತನ ಸಚಿವರಿಗೆ ಅಧ್ಯಕ್ಷ ಅಬ್ದುಲ್‌ ಹಮೀದ್‌ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಕೆಲ ಸಚಿವರನ್ನು ಪ್ರಧಾನಿ ಶೇಖ್‌ ಹಸೀನಾ ಅವರು ಈ ಬಾರಿ ಸಚಿವ ಸಂಪುಟದಿಂದ ಕೈಬಿಡಲಿದ್ದು, ಸದ್ಯ 30 ಸದಸ್ಯರಿರುತ್ತಾರೆ  ಎಂದು ತಿಳಿದು ಬಂದಿದೆ.

ತನಿಖೆಗೆ ವಿಶೇಷ ನ್ಯಾಯಾಲಯ: ದೇಶದಲ್ಲಿ ಹಿಂದೂಗಳ ಮೇಲೆ ನಡೆ­ಯು­ತ್ತಿರುವ ದಾಳಿ ಮುಂದುವರಿದಿದ್ದು, ದಾಳಿಯ ತನಿಖೆ ನಡೆಸಲು ‘ವಿಶೇಷ ನ್ಯಾಯಾಲಯ’ ರಚಿಸಲು ಬಾಂಗ್ಲಾ­ದೇಶ ಸರ್ಕಾರ ಗುರುವಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT