ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾ:ಅಪರಾಧಿಗೆ ಜಾಮೀನು ನಕಾರ

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ಢಾಕಾ (ಪಿಟಿಐ): 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧ (ಸ್ವಾತಂತ್ರ್ಯ ಹೋರಾಟ)ದ ವೇಳೆ ಪಾಕಿಸ್ತಾನದ ಜೊತೆ ಸೇರಿ ಪಿತೂರಿ ನಡೆಸಿದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿದ್ದ ಗುಲಾಂ ಆಜಂ (90) ಅವರ ಜಾಮೀನು ಅರ್ಜಿಯನ್ನು ನ್ಯಾಯ ಮಂಡಳಿ ತಳ್ಳಿ ಹಾಕಿದೆ.

ವೃದ್ಧಾಪ್ಯ ಆಧಾರದ ಮೇಲೆ ಜಾಮೀನು ನೀಡಬೇಕೆಂಬ ಅರ್ಜಿದಾರರ ಪರ ವಕೀಲರ ವಾದವನ್ನು ತಳ್ಳಿಹಾಕಿದ ಮೂವರು ಸದಸ್ಯರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಮುಖ್ಯ ನ್ಯಾಯಾಧೀಶ ನಿಜಾಮ್ಲ್ಲುಲಾ ಹಖಾಯಿ ಅವರು, ಯುದ್ಧ ಅಪರಾಧಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಫೆ.15 ಕ್ಕೆ ಮುಂದೂಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT