ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ ನ್ಯಾಯ ಮಂಡಳಿ ತೀರ್ಪು ಮುಂದೂಡಿಕೆ

ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣ
Last Updated 25 ಜುಲೈ 2013, 9:33 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ 18 ವರ್ಷದೊಳಗಿನ ಬಾಲಕ ಆರೋಪಿಯ ಕುರಿತಂತೆ ತನ್ನ ತೀರ್ಪನ್ನು ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಗುರುವಾರ ಆಗಸ್ಟ್ 5ಕ್ಕೆ ಮುಂದೂಡಿದೆ.

`ಬಾಲಕ' ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಅಂಶವನ್ನು ಪರಿಗಣಿಸಿ ಜೆಜೆಬಿ ಅಧ್ಯಕ್ಷರಾದ ಪ್ರಿನ್ಸಿಪಲ್ ಮ್ಯಾಜಿಸ್ಟ್ರೇಟ್ ಗೀತಾಂಜಲಿ ಗೋಯೆಲ್ ಅವರು ತೀರ್ಪನ್ನು ಮುಂದೂಡಿದರು ಎಂದು ಆರೋಪಿಗಳ ಪರ ವಕೀಲ ರಾಜೇಶ್ ತಿವಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT