ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯರ ಮೇಲೆ ಅತ್ಯಾಚಾರ

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಚಂಡೀಗಡ (ಐಎಎನ್‌ಎಸ್): 55 ವರ್ಷದ ತರಕಾರಿ ವ್ಯಾಪಾರಿ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿದ ಘಟನೆ ಭಟಿಂಡಾ ಜಿಲ್ಲೆಯ ಲೆಹ್ರಾ ಮೊಹಬ್ಬತ್ ಗ್ರಾಮದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ 11 ಮತ್ತು 13 ವರ್ಷದ ಬಾಲಕಿಯರ  ಮೇಲೆ ರಾಮ್‌ಪಾಲ್ ಎಂಬಾತ ಅತ್ಯಾಚಾರ ನಡೆಸಿದ್ದಾನೆ. ನಂತರ ಈ ವಿಷಯವನ್ನು ಯಾರಿಗೂ ಹೇಳದಂತೆ ಮಕ್ಕಳಿಗೆ ಬೆದರಿಕೆ ಹಾಕಿದ್ದಾನೆ. ಆಗ ಮಕ್ಕಳ ತಾಯಿ ಊರಲ್ಲಿ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT