ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯರ ಮೇಲೆ ಲೈಂಗಿಕದೌರ್ಜನ್ಯ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಲಿಮಾ (ಐಎಎನ್‌ಎಸ್/ಇಎಫ್‌ಇ): ಪೆರುವಿನ ಆಗ್ನೇಯ ಭಾಗದ ಅರಣ್ಯ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕಾ ಶಿಬಿರಗಳಲ್ಲಿ 1,100ಕ್ಕೂ ಅಧಿಕ ಹದಿಹರೆಯದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದಿನಪತ್ರಿಕೆಯೊಂದು ವರದಿ ಮಾಡಿದೆ.

ಪೆರುವಿನ ಮಾಡ್ರೆ ಡಿ ಡಿಯೊಸ್ ಪ್ರಾಂತ್ಯದಲ್ಲಿ ಅಕ್ರಮ ಚಿನ್ನದ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸ್ಥಾಪಿಸಲಾಗಿರುವ ಗಣಿಗಾರಿಕಾ ಶಿಬಿರಗಳು ವೇಶ್ಯಾವೃತ್ತಿ ಸೇರಿದಂತೆ ಇತರ ಕೆಟ್ಟ ಚಟುವಟಿಕೆಗಳ ತಾಣವಾಗುತ್ತಿವೆ ಎಂದು ಇಎಲ್ ಕೊಮೆರ್ಸಿಯೊ ಪತ್ರಿಕೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT