ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಚೇತರಿಕೆ

Last Updated 19 ಜುಲೈ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ (66) ಚೇತರಿಸಿಕೊಳ್ಳುತ್ತಿದ್ದು, ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡಿಗೆ ವರ್ಗಾಯಿಸಲಾಗಿದೆ ಎಂದು ಚಿತ್ರ ನಿರ್ಮಾಪಕ ಮತ್ತು ಸಿನ್ಹಾ ಸಂಬಂಧಿ ಫಲ್ಹಾಜ್ ನಿಲಾನಿ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ನಂತರ ಸಿನ್ಹಾ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡಿದೆ. ಸಂಪೂರ್ಣ ಗುಣಮುಖರಾಗಲು ಕೆಲ ಸಮಯ ಬೇಕಾಗಿದ್ದು, ಇನ್ನೂ ಮೂರ‌್ನಾಲ್ಕು ದಿನ ಆಸ್ಪತ್ರೆಯಲ್ಲೇ ಇರಬೇಕಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT