ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ ಪೂಲ್: ರಾಜ್‌ಕುಮಾರ್‌ಗೆ ಪ್ರಶಸ್ತಿ

Last Updated 4 ಫೆಬ್ರುವರಿ 2011, 17:50 IST
ಅಕ್ಷರ ಗಾತ್ರ

ಬೆಂಗಳೂರು: ಡಾ. ರಾಜ್ ಕುಮಾರ್ ಅವರು ಕರ್ನಾಟಕ ರಾಜ್ಯ ಬಿಲಿಯಡ್ಸ್ ಸಂಸ್ಥೆ ಆಶ್ರಯದಲ್ಲಿ ನಡೆದ 9 ಬಾಲ್ ಪೂಲ್ ರಾಜ್ಯ ಮಟ್ಟದ ರ್ಯಾಂಕಿಂಗ್ ಟೂರ್ನಿಯ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದರು.

ಬುಧವಾರ ನಡೆದ ಪಂದ್ಯದಲ್ಲಿ ಡಾ. ರಾಜ್‌ಕುಮಾರ್ 9-3ರಲ್ಲಿ ವಿನಯ್ ಪಿ. ಕತ್ರೆಲಾ ಅವರನ್ನು ಮಣಿಸಿ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು. ವಿನಯ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್‌ನಲ್ಲಿ ರಾಜ್ ಕುಮಾರ್ 8-4 ರಲ್ಲಿ ಅಜಯ್‌ಭೂಷಣ್ ಅವರನ್ನು ಮಣಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT