ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಸ್ಟನ್ ಸ್ಫೋಟ: ಮಹತ್ವದ ಸುಳಿವು

Last Updated 18 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬಾಸ್ಟನ್ (ಪಿಟಿಐ): ಇಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯ ವೇಳೆ ಸಂಭವಿಸಿದ ಅವಳಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವು ಲಭ್ಯವಾಗಿದೆ.

ಕಣ್ಗಾವಲು ವಿಡಿಯೊ ದೃಶ್ಯಾವಳಿಯಲ್ಲಿ ಶಂಕಿತ ವ್ಯಕ್ತಿಯ ಚಿತ್ರ ದಾಖಲಾಗಿದೆ. ಈ ವ್ಯಕ್ತಿ ಚೀಲವೊಂದನ್ನು ತಂದು ಘಟನೆ ನಡೆದ ಸ್ಥಳದಲ್ಲಿ ಇಟ್ಟು ಹೋಗುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಈ ಚೀಲದಲ್ಲಿಯೇ ಬಾಂಬ್ ಇಟ್ಟಿರುವ ಸಾಧ್ಯತೆ ಇದೆ ಎಂದು ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT