ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಂಎಲ್‌ಗೆ ವಿಜಯ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಇಎಂಎಲ್ ತಂಡ ಇಲ್ಲಿ ನಡೆಯುತ್ತಿರುವ `ಎ~ ಡಿವಿಷನ್ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 3-1ಗೋಲುಗಳಿಂದ ಹುಬ್ಬಳ್ಳಿಯ ಎಸ್‌ಡಬ್ಲ್ಯುಆರ್  ತಂಡವನ್ನು ಮಣಿಸಿತು.

ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ವಿಜಯಿ ತಂಡದ ರಮೇಶ್ 8 ಹಾಗೂ 24ನೇ ನಿಮಿಷದಲ್ಲಿ ಎರಡು ಗೋಲು ಗಳಿಸಿದರೆ, ಇನ್ನೊಂದು ಗೋಲನ್ನು ಕಲ್ಲಪ್ಪ 59ನೇ ಗೋಲು ತಂದಿ್ತರು. ಎಸ್‌ಎಐ `ಬಿ~ ಹಾಗೂ ಡಿವೈಎಸ್‌ಎಸ್ ತಂಡಗಳ ನಡುವಿನ ಪಂದ್ಯವು 1-1ಗೋಲುಗಳಿಂದ ಡ್ರಾ ಆಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT