ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಲ್‌ಗೆ ನೂತನ ಎಂ.ಡಿ

Last Updated 1 ಜನವರಿ 2014, 19:35 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ನೂತನ ಮುಖ್ಯಸ್ಥರಾಗಿ  ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಎಸ್.ಕೆ.­ಶರ್ಮ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

1978ರ ಬ್ಯಾಚ್‌ನ ಎಂಜಿನಿಯರ್ ಪದವೀಧರರಾದ ಶರ್ಮ ಅವರು ಈ ಮುನ್ನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ನೆಟ್‌ವರ್ಕ್ ಸೆಂಟರಿಕ್ ಸಿಸ್ಟಮ್ಸ್, ರಾಡಾರ್, ವಾರ್‌ಫೇರ್ ವಿಭಾಗಗಳಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT