ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಒ ಅಮಾನತು

Last Updated 8 ಏಪ್ರಿಲ್ 2013, 19:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಅಕ್ರಮಕ್ಕೆ ಸಹಕರಿಸಿದ ಆರೋಪದ ಮೇಲೆ ದೇವನಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಮುನಿರಾಜು ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಡಿಪಿಐ ಸಲ್ಲಿಸಿದ ವರದಿ ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT