ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಕ್ರಂ ಸಿಂಗ್ ಭೂ ಸೇನಾ ಮುಖ್ಯಸ್ಥ

Last Updated 31 ಮೇ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸೇನಾಪಡೆಯ 25ನೇ ಮುಖ್ಯಸ್ಥರಾಗಿ ಜನರಲ್ ಬಿಕ್ರಂ ಸಿಂಗ್ ಗುರುವಾರ ಅಧಿಕಾರ ವಹಿಸಿಕೊಂಡರು.

ಜನರಲ್ ವಿ.ಕೆ.ಸಿಂಗ್ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನೇಮಕಗೊಂಡಿರುವ 59 ವರ್ಷದ ಬಿಕ್ರಂ ಸಿಂಗ್ ಅವರ ಅಧಿಕಾರಾವಧಿ ಎರಡು ವರ್ಷ ಮೂರು ತಿಂಗಳು.

ಈ ಮುನ್ನ ಅವರು ಕೋಲ್ಕತ್ತ ಕೇಂದ್ರವಾಗಿರುವ ಪೂರ್ವ ಸೇನಾ ಕಮಾಂಡ್‌ನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸ್ನೇಹಿತರಿಂದ `ಬಿಕ್ಕಿ~ ಎಂದು ಕರೆಸಿಕೊಳ್ಳುವ ಬಿಕ್ರಂ, 1972ರ ಮಾರ್ಚ್ 31ರಂದು ಸಿಖ್ ಲಘು ಪದಾತಿದಳಕ್ಕೆ ಸೇರ್ಪಡೆಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT