ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧ್ಯಕ್ಷರಾಗಿ ರಾಜ್‌ನಾಥ್‌ಸಿಂಗ್ ಅವಿರೋಧ ಆಯ್ಕೆ

Last Updated 23 ಜನವರಿ 2013, 8:34 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಿತಿನ್ ಗಡ್ಕರಿ ಅವರ ರಾಜೀನಾಮೆಯಿಂದ ತೆರವಾದ ಬಿಜೆಪಿ ಅಧ್ಯಕ್ಷ ಗಾದಿಗೆ ರಾಜ್‌ನಾಥ್‌ಸಿಂಗ್ ಅವರು ಅವಿರೋಧವಾಗಿ ಬುಧವಾರ ಆಯ್ಕೆಯಾದರು.

ಇಲ್ಲಿ ಸಭೆ ಸೇರಿದ್ದ ಪಕ್ಷದ ಸಂಸದೀಯ ಮಂಡಲಿಯಲ್ಲಿ ರಾಜ್‌ನಾಥ್ ಅವರೊಬ್ಬರೇ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದರು. ಗಡ್ಕರಿ ಅವರು ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳಿಂದ ಅಧ್ಯಕ್ಷ ಹುದ್ದೆಗೆ ಮತ್ತೆ ಸ್ಪರ್ಧಿಸದೇ ಇರಲು ತೀರ್ಮಾನಿಸಿದರು.

ಹೀಗಾಗಿ 61 ವರ್ಷ ವಯಸ್ಸಿನ ಉತ್ತರಪ್ರದೇಶದ ರಾಜ್‌ನಾಥ್‌ಸಿಂಗ್ ಅವರು ಅವಿರೋಧವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT