ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಮಾಜಿ ಸಚಿವ ಗುರುಪಾದಪ್ಪ ರಾಜೀನಾಮೆ

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೀದರ್: ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ  ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಪ್ರಭಾವಿ ರಾಜಕಾರಣಿಯಾಗಿರುವ ನಾಗಮಾರಪಳ್ಳಿ ಅವರ ಈ ನಿರ್ಧಾರದೊಂದಿಗೆ ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆಯಾದಂತಾಗಿದೆ. ಅವರು ಔರಾದ್ ಕ್ಷೇತ್ರದಿಂದ ನಾಲ್ಕು ಬಾರಿ ಮತ್ತು ಬೀದರ್ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿ ಆಯ್ಕೆ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT