ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಶಾಸಕ ವಜ್ಜಲ ರಾಜೀನಾಮೆ

Last Updated 3 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲಿಂಗಸುಗೂರ:  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಿಂಗಸುಗೂರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಗೊಂಡಿದ್ದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

`ಸ್ವ ಖುಷಿಯಿಂದ, ಯಾವುದೇ ಒತ್ತಡಗಳಿಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಂಗೀಕಾರ ಮಾಡಿ' ಎಂದು ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ಬುಧವಾರ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ  ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT