ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಇಬ್ಬರು ಸಂಸದರ ಅಮಾನತು

Last Updated 8 ಏಪ್ರಿಲ್ 2013, 12:58 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ):  ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಸಂಸದರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಮೂಲಗಳು ತಿಳಿಸಿವೆ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಹಾಗೂ ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರನ್ನು  ಪಕ್ಷದಿಂದ ಅಮಾನತು ಮಾಡಲಾಗಿದೆ.

ರಾಘವೇಂದ್ರ ಮತ್ತು ಶಿವಕುಮಾರ್ ಉದಾಸಿ ಅವರು ಕೆಜೆಪಿ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT