ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಷ್ಣಹಳ್ಳಿ: ಶಂಕಿತ ಡೆಂಗೆ ಮಹಿಳೆಯ ಸಾವು

Last Updated 13 ಅಕ್ಟೋಬರ್ 2012, 7:00 IST
ಅಕ್ಷರ ಗಾತ್ರ

ಕೂಡ್ಲಿಗಿ: ಶಂಕಿತ ಡೆಂಗೆ ಜ್ವರಕ್ಕೆ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ತಾಲ್ಲೂಕಿನ ಬಿಷ್ಣಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಕೊಟ್ರಮ್ಮ(45) ಮೃತಪಟ್ಟ ದುರ್ದೈವಿ.

ಈಕೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಸಾವಿಗೀಡಾದರು ಎಂದು ಅವರ ಸಂಬಂಧಿ ಶಿವಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT