ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಸಿಐ ಮಾಜಿ ಅಧ್ಯಕ್ಷ ರುಂಗ್ಟಾ ನಿಧನ

Last Updated 12 ಜುಲೈ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ದೀರ್ಘ ಕಾಲದ ಅನಾರೋಗ್ಯದಿಂದ ಬಳಲಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಪುರುಷೋತ್ತಮ ಎಂ. ರುಂಗ್ಟಾ (88) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.

1972-73ರಿಂದ 1974-75ರ ವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ರಿಂಗ್ಟಾ ಅವರ ಸಹೋದರ ಕಿಶನ್ ಕೂಡಾ ಮಾಜಿ ಕ್ರಿಕೆಟಿಗರು ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದರು. "
ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್, ಕಾರ್ಯದರ್ಶಿ ಸಂಜಯ್ ಜಗದಾಳೆ ಅವರು ರುಂಗ್ಟಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT