ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರಕ್ಕೆ ರೂ 4130 ಕೋಟಿ ಅನುದಾನ

Last Updated 6 ಜುಲೈ 2013, 19:59 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ): ಬಿಹಾರದ ನಿತೀಶ್ ಕುಮಾರ್ ಸರ್ಕಾರಕ್ಕೆ ಕೇಂದ್ರದ ಯುಪಿಎ ಸರ್ಕಾರ ಭಾರಿ ಮೊತ್ತದ ಹಣಕಾಸಿನ ಕೊಡುಗೆ ನೀಡಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾ ಲಯ ರೂ 4130 ಕೋಟಿಯನ್ನು ಬಿಹಾರದಲ್ಲಿ 5700 ಕಿ.ಮೀ.ರಸ್ತೆ ನಿರ್ಮಾಣಕ್ಕೆ ನೀಡಿದೆ. ಇದು ಕಳೆದ 12 ವರ್ಷಗಳಲ್ಲಿ ಬಿಹಾರಕ್ಕೆ ನೀಡಿದ ಭಾರಿ ಮೊತ್ತದ ಹಣಕಾಸು ನೆರವಾಗಿದೆ.

ನಕ್ಸಲ್ ಪೀಡಿತ ಜಿಲ್ಲೆ ಪಶ್ಚಿಮ ಚಂಪಾರಣ್ಯಕ್ಕೆ ಭೇಟಿ ನೀಡಿ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದ ನಂತರ ರಮೇಶ್ ಸುದ್ದಿಗಾರರೊಂದಿಗೆ ಮಾತ ನಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT