ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಪ್ರವಾಹ ಮುಂದುವರಿಕೆ

Last Updated 4 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಪಟ್ನಾ (ಐಎಎನ್‌ಎಸ್): ಬಿಹಾರದ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀಕರತೆಗೆ ಈವರೆಗೂ 170 ಮಂದಿ ಮೃತಪಟ್ಟಿದ್ದಾರೆ.

ಪ್ರವಾಹದಲ್ಲಿ ಸಾವಿರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಲ್ಲದೆ ರಾಜ್ಯದ 20 ಜಿಲ್ಲೆಗಳಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT