ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಚ್‌ನಲ್ಲಿ ಸಿಲುಕಿದ 90 ತಿಮಿಂಗಿಲಗಳು

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್ (ಐಎಎನ್‌ಎಸ್): ನ್ಯೂಜಿಲೆಂಡ್‌ನ ದಕ್ಷಿಣಕ್ಕಿರುವ ದ್ವೀಪವೊಂದರ ಕಡಲ ತೀರದಲ್ಲಿ 90 ತಿಮಿಂಗಿಲಗಳು ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ.

ಈ ತಿಂಗಳಲ್ಲಿ ಸಂಭವಿಸಿದ ಇಂತಹ ಹಲವು ಘಟನೆಗಳಲ್ಲಿ ಇದು ಇತ್ತೀಚಿನದ್ದಾಗಿದೆ ಎಂದು ವರದಿಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT