ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ 2ನೇ ಏಪ್ರಿಲ್‌ 2014

Last Updated 1 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

2009ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿಯ ಜೆ. ಶಾಂತಾ 4,02,213 ಮತಗಳನ್ನು ಪಡೆದು ಗೆದ್ದರು. ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಎನ್‌.ವೈ. ಹನುಮಂತಪ್ಪ ಅವರಿಗೆ 3,99,970 ಮತಗಳು ದೊರೆತಿದ್ದವು. ಗೆಲುವಿನ ಅಂತರ ಕೇವಲ 2,243 ಮತಗಳು ಮಾತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT