ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕ್ರಿಕೆಟ್ ವಿಶ್ವಕಪ್

Last Updated 13 ಜನವರಿ 2011, 14:00 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಮಂತ್ರಿಮಹಲ್ ನಲ್ಲಿ ಬುಧವಾರ ವಿಶ್ವಕಪ್ ಪ್ರತಿಕೃತಿ ಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಪ್ರದರ್ಶನಕ್ಕೆ ಇಟ್ಟ ಸುದ್ದಿಯನ್ನು ತಿಳಿದ ಕ್ರಿಕೆಟ್ ಪ್ರಿಯರು ಟ್ರೋಫಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಯಾಗುತ್ತಿದ್ದರು.

ಈ ಸಲದ ಟೂರ್ನಿಯ ಆತಿಥ್ಯವನ್ನು ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಹಿಸಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT