ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಸ್ಫೋಟ

Last Updated 18 ಫೆಬ್ರುವರಿ 2011, 8:50 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ನಗರದ ರಿಂಗ್ ರಸ್ತೆಯ ಸನಿಹದಲ್ಲಿರುವ ನಾಯಂಡಹಳ್ಳಿಯಲ್ಲಿ ಕಸದ ರಾಶಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿತು. ಆದರೆ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ತಂಡವೊಂದು ಭೇಟಿ ನೀಡಿದ್ದು ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT