ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಲಯ ಮಟ್ಟದ ಸ್ಪರ್ಧೆ ಆರಂಭ

‘ಪ್ರಜಾ­ವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌’
Last Updated 16 ಜನವರಿ 2016, 5:19 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿ­ಗಳಿಗಾಗಿ ನಡೆಸಲಾಗುತ್ತಿರುವ ‘ಪ್ರಜಾ­ವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌ 2015–16’ರ ಬೆಂಗಳೂರು ವಲಯಮಟ್ಟದ ಸ್ಪರ್ಧೆಗೆ ಶನಿವಾರ ಚಾಲನೆ ದೊರೆತಿದೆ.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಅರ್ಹತಾ ಸುತ್ತಿನ ಲಿಖಿತ ಪರೀಕ್ಷೆ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT