ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿ.ವಿ ಜೂ. 5ರಿಂದ ಪೂರಕ ಪರೀಕ್ಷೆ ಆರಂಭ

Last Updated 1 ಜೂನ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಂಚೆ ತೆರಪು ಹಾಗೂ ದೂರಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ/ಬಿಬಿಎಂ ಪೂರಕ ಪರೀಕ್ಷೆಗಳು ಜೂನ್ 5ರಿಂದ ಆರಂಭಗೊಳ್ಳಲಿವೆ.

ವಿದ್ಯಾರ್ಥಿಗಳು dccbub.in ನಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಪ್ರವೇಶಪತ್ರವನ್ನು schools9.com ನಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ನಿರ್ದೇಶನಾಲಯವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT