ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ ವಿಭಜನೆ

Last Updated 6 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆಡಳಿತಾತ್ಮಕ ಅನುಕೂಲಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಎರಡಾಗಿ ವಿಭಜಿಸ ಲಾ ಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದರು.

ಇಲ್ಲಿನ ಬಿಜೆಪಿ ಕಚೇರಿ `ಜಗನ್ನಾಥ ಭವನ~ದಲ್ಲಿ ಶುಕ್ರವಾರ ನಡೆದ `ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳ ಘಟಕ~ದ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು `ಬೆಂಗಳೂರು ವಿ.ವಿ. ವ್ಯಾಪ್ತಿ ಸುಮಾರು 600 ಕಾಲೇಜುಗಳು ಬರುತ್ತವೆ. ವಿ.ವಿ.ಯನ್ನು ವಿಭಜಿಸಿ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ವ್ಯಾಪ್ತಿಯ ಕಾಲೇಜುಗಳಿಗೆ ಪ್ರತ್ಯೇಕ ವಿ.ವಿ.ಗಳನ್ನು ಸ್ಥಾಪಿಸಲಾಗುವುದು~ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT