ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ತಂಡಕ್ಕೆ ಭರ್ಜರಿ ಗೆಲುವು

ಅಂಧರ ಕ್ರಿಕೆಟ್
Last Updated 1 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ತಂಡ  ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಅಂಧರ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಗದಗ ತಂಡದ ಎದುರು 24 ರನ್‌ಗಳ ಗೆಲುವು ಪಡೆಯಿತು.

ಮೊದಲು ಬ್ಯಾಟ್ ಮಾಡಿದ ಬೆಳಗಾವಿ 15 ಓವರ್‌ಗಳಲ್ಲಿ 172 ರನ್ ಕಲೆ ಹಾಕಿತು. ಈ ತಂಡದ ಜಿಲಾನಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 103 ರನ್ ಕಲೆ ಹಾಕಿದರು.

ಆದರೆ, ಗದಗ ತಂಡ ಏಳು ವಿಕೆಟ್ ನಷ್ಟಕ್ಕೆ 148 ಗಳಿಸಿ ತನ್ನ ಹೋರಾಟ ಅಂತ್ಯಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT