ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ತಾ.ಪಂ ಎಂಇಎಸ್ ಮಡಿಲಿಗೆ

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳೆರಡೂ ಈ ಬಾರಿ ಎಂಇಎಸ್ ಪಾಲಾಗಿವೆ.

ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಂಗ್ರಾಳಿ ಬಿ.ಕೆ. ಕ್ಷೇತ್ರದ ಸದಸ್ಯ ಪ್ರತಾಪ ವಿಷ್ಣು ಕೋಳಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜಗರ್ಣಿ ಕ್ಷೇತ್ರದ ಸದಸ್ಯೆ ರೀತಾ ಮನೋಹರ ಬೆಳಗಾಂವಕರ ಆಯ್ಕೆಯಾಗಿದ್ದಾರೆ.

ಒಟ್ಟು 29 ಸದಸ್ಯರ ಪೈಕಿ ಎಂಇಎಸ್ ಅಭ್ಯರ್ಥಿಗಳಿಗೆ 15 ಹಾಗೂ ಬಿಜೆಪಿ ಅಭ್ಯರ್ಥಿಗಳಿಗೆ 14 ಮತಗಳು ಬಿದ್ದವು. ಕಾಂಗ್ರೆಸ್ ಸದಸ್ಯರೆಲ್ಲರೂ ಚುನಾವಣೆಯಿಂದ ದೂರ ಉಳಿಯುವ ಮೂಲಕ ಎಂಇಎಸ್‌ಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT