ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬೊಫಾ' ಹಾವಳಿ: 475 ಬಲಿ

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ನ್ಯೂ ಬಾತಾನ್ (ಫಿಲಿಪ್ಪೀನ್ಸ್) (ಎಎಫ್‌ಪಿ): ಇಲ್ಲಿನ ದಕ್ಷಿಣ ದೀಪದಲ್ಲಿ ಮಂಗಳವಾರದಿಂದ ಎದ್ದಿರುವ  ಚಂಡಮಾರುತಕ್ಕೆ ಸುಮಾರು 2 ಲಕ್ಷ ಜನ ನಿರಾಶ್ರಿತರಾಗಿದ್ದು, ಇದುವರೆಗೂ 475 ಜನ ಸಾವನ್ನಪ್ಪಿದ್ದಾರೆ.

ಕನಿಷ್ಟ 377 ಜನ ಕಣ್ಮರೆಯಾಗಿದ್ದಾರೆ. ಸುಮಾರು 17,900 ಜನರಿಗೆ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ ಎಂದು ರಕ್ಷಣಾ ಕಾರ್ಯ ನಿರತ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT