ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋನಿಗೆ ಬಿದ್ದ ಚಿರತೆ

Last Updated 8 ಜನವರಿ 2014, 20:09 IST
ಅಕ್ಷರ ಗಾತ್ರ

ಕುಣಿಗಲ್‌: ಇದ್ದ ಒಂದೇ ಬೋನ್ ಬಳಸಿ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಯಶಸ್ವಿಯಾದರು.

ಹುಲಿಯೂರುದುರ್ಗ ಹೋಬಳಿ ಚಲಮಸಂದ್ರ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅನೇಕ ಜಾನು­ವಾರುಗಳು ಬಲಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಚಲಮಸಂದ್ರ, ಹೊನ್ನ­ಮಾಚನಹಳ್ಳಿ, ನಿಡಸಾಲೆ, ಬೀಸೆಗೌಡನ­ದೊಡ್ಡಿ ಗ್ರಾಮಸ್ಥರು ಹುಲಿಯೂರು­ದುರ್ಗ ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು.

ಮಂಗಳವಾರ ಮೇಕೆಯನ್ನು  ಬೋನಿಗೆ ಕಟ್ಟಿದ್ದರು.  ಆಹಾರ ಅರಸಿ ಬಂದ ಚಿರತೆ, ಬೋನ್‌ನಲ್ಲಿ ಸಿಕ್ಕಿಬಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT