ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕುಗಳ ರೇಟಿಂಗ್ಸ್ ತಗ್ಗಿಸಿದ ಮೂಡೀಸ್

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಾಗತಿಕ ಸಾಲ ಮೌಲ್ಯಮಾಪನ ಸಂಸ್ಥೆ `ಮೂಡೀಸ್' `ಎಸ್‌ಬಿಐ, ಐಸಿಐಸಿಐ,  ಎಚ್‌ಡಿಎಫ್‌ಸಿ ಸೇರಿದಂತೆ 11 ಭಾರತೀಯ ಬ್ಯಾಂಕುಗಳ  ರೇಟಿಂಗ್ಸ್ ತಗ್ಗಿಸಿದೆ.

11 ಬ್ಯಾಂಕುಗಳಲ್ಲಿ ಸರ್ಕಾರಿ ಸ್ವಾಮ್ಯದ 8 ಬ್ಯಾಂಕುಗಳು ಮತ್ತು ಖಾಸಗಿ ವಲಯದ 3 ಬ್ಯಾಂಕುಗಳು ಸೇರಿವೆ. ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ,  ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಸಿಂಡಿಕೇಟ್ ಮತ್ತು ಯೂನಿಯನ್ ಬ್ಯಾಂಕ್‌ಗಳ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT