ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ಗಳಾಗಿ ಅಂಚೆ ಕಚೇರಿ: ಚಿಂತನೆ

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗ್ರಾಮೀಣ ಪ್ರದೇಶದ ಜನತೆಗೆ ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸಲು ಹಳ್ಳಿ, ಹಳ್ಳಿಗಳಲ್ಲಿ ಇರುವ ಅಂಚೆ ಕಚೇರಿಗಳನ್ನು ಬ್ಯಾಂಕ್‌ಗಳಾಗಿ ಪರಿವರ್ತಿಸುವ ಆಲೋಚನೆಯನ್ನು ಈ ವರ್ಷ ಜಾರಿಗೆ ತರಲು ಸರ್ಕಾರ  ಉದ್ದೇಶಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆ ಜಾರಿಗೆ ತರುವ ಸರ್ಕಾರದ ಗುರಿ ತಲುಪಲು ಅಂಚೆ ಕಚೇರಿಗಳ ಸಂಖ್ಯೆ ಹೆಚ್ಚಿಸುವ ಆಲೋಚನೆಯೂ ಸರ್ಕಾರಕ್ಕೆ ಇದೆ. ಈ ಯೋಜನೆ ಕಾರ್ಯಗತಗೊಂಡರೆ, ದೇಶದಲ್ಲಿ ಬ್ಯಾಂಕಿಂಗ್ ಸೌಲಭ್ಯವು ಮೂರು ಪಟ್ಟುಗಳಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ.1.55 ಲಕ್ಷದಷ್ಟಿರುವ ಅಂಚೆ ಕಚೇರಿಗಳಲ್ಲಿ ಶೇ 90ರಷ್ಟು  ಗ್ರಾಮೀಣ ಪ್ರದೇಶಗಳಲ್ಲಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT