ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್‌: ಫೈನಲ್‌ಗೆ ಚೋಂಗ್‌

Last Updated 21 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಟೋಕಿಯೊ (ಪಿಟಿಐ): ಅಗ್ರ ರ‍್ಯಾಂಕ್‌ನ ಆಟಗಾರ ಮಲೇಷ್ಯಾದ ಲೀ ಚೋಂಗ್‌ ವೀ ಅವರು ಇಲ್ಲಿ ನಡೆಯುತ್ತಿರುವ ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಪುರುಷರ ವಿಭಾಗದ ಸೆಮಿಫೈನಲ್‌ನಲ್ಲಿ ಚೋಂಗ್‌ 21-10, 21-5ರಲ್ಲಿ ವಿಯೆಟ್ನಾಂನ ಗುಯೆನ್‌ ಟಿಯೆನ್‌ ಎದುರು ಗೆದ್ದರು. ಈ ಹೋರಾಟ 29 ನಿಮಿಷ ನಡೆಯಿತು.

ಭಾರತದ ಆಟಗಾರರ ಹೋರಾಟ ಈಗಾಗಲೇ ಅಂತ್ಯಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT