ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್ ಟೂರ್ನಿ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 12 ರಿಂದ 15ರ ವರೆಗೆ ಅಖಿಲ ಭಾರತ ಆಹ್ವಾನಿತ ಅಂತರ ಎಂಜಿನಿಯರಿಂಗ್ ಕಾಲೇಜು ಬ್ಯಾಸ್ಕೆಟ್‌ಬಾಲ್ ಟೂರ್ನಿ ಆಯೋಜಿಸಿದೆ.

ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ತಂಡಗಳು ಸೆ. 24ರ ಒಳಗಾಗಿ ತಮ್ಮ ಹೆಸರನ್ನು ಪ್ರಾಂಶುಪಾಲರು, ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂ.ಎಸ್. ರಾಮಯ್ಯ ನಗರ, ಎಂಎಸ್‌ಆರ್‌ಐಟಿ ಪೋಸ್ಟ್, ಬೆಂಗಳೂರು 560054, ಫ್ಯಾಕ್ಸ್: 080- 23603124 ವಿಳಾಸಕ್ಕೆ ಕಳುಹಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT