ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಬಾಲಕ ಕೊಲೆ: ತನಿಖೆ ಚುರುಕು

Last Updated 4 ಜುಲೈ 2013, 19:59 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಭಾರತ ಮೂಲದ ಬ್ರಿಟನ್ ವೈದ್ಯ ದಂಪತಿ ಪುತ್ರನ ಅಪಹರಣ ಹಾಗೂ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಕುರಿತು ಇಂದೋರ್ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಬ್ರಿಟನ್ ವಿದೇಶಾಂಗ ಹಾಗೂ ಕಾಮನ್‌ವೆಲ್ತ್ ಕಚೇರಿ ಮೂಲಗಳು ತಿಳಿಸಿವೆ.

ಇಶಾನ್ ರಾವಲ್ (8) ಎಂಬ ಬಾಲಕನನ್ನು ದುಷ್ಕರ್ಮಿಗಳು ಇಂದೋರ್‌ನಲ್ಲಿ ಅಪಹರಿಸಿ ನಂತರ ಕೊಲೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT