ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಮಾಜಿ ಪ್ರಧಾನಿ ನೇಮಕ

Last Updated 14 ಜುಲೈ 2012, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ವಿಶ್ವಸಂಸ್ಥೆಯ ಜಾಗತಿಕ ಶಿಕ್ಷಣದ ವಿಶೇಷ ಪ್ರತಿನಿಧಿಯಾಗಿ ಬ್ರಿಟನ್‌ನ ಮಾಜಿ ಪ್ರಧಾನಿ  ಗೋರ್ಡನ್ ಬ್ರೌನ್ ಅವರನ್ನು ನೇಮಕಗೊಂಡಿದ್ದಾರೆ.

2015ರ ಹೊತ್ತಿಗೆ ವಿಶ್ವದಲ್ಲಿ ವ್ಯಾಸಂಗದಲ್ಲಿ ತೊಡಗಿರುವ ಮಕ್ಕಳ ಸಂಖ್ಯೆ 6.1 ಕೋಟಿಗೂ ಮೀರಿರುತ್ತದೆ. ಇವರಿಗೆ ಉತ್ತಮ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವ ಗುರುತರವಾದ ಜವಾಬ್ದಾರಿ ಗೋರ್ಡನ್ ಬ್ರೌನ್ ಅವರ ಮೇಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT