ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ರಕ್ಷಣಾ ಸಚಿವ ರಾಜೀನಾಮೆ

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ಆಪ್ತ ಸ್ನೇಹಿತನನ್ನು ಶ್ರೀಲಂಕಾ ಪ್ರವಾಸಕ್ಕೆ ಅಧಿಕೃತವಾಗಿ ಕರೆದುಕೊಂಡು ಹೋಗಿ ವಿವಾದಕ್ಕೆ ಸಿಲುಕಿದ್ದ ಬ್ರಿಟನ್ನಿನ ರಕ್ಷಣಾ ಸಚಿವ ಲಿಯಾಂ ಫಾಕ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾರಿಗೆ ಸಚಿವರಾಗಿದ್ದ ಫಿಲಿಪ್ ಹಮ್ಮಂಡ್ ನೂತನ ರಕ್ಷಣಾ ಸಚಿವರಾಗಿದ್ದಾರೆ. ಗೆಳೆಯ ಆಡಂ ವೆರ‌್ರಿಟ್ಟಿಗೆ ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬೀರುವಷ್ಟು ಸಲುಗೆ ನೀಡಿದ ಆರೋಪವೂ ಫಾಕ್ಸ್ ವಿರುದ್ಧ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT