ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಂಡಾರಿ ಅಭ್ಯರ್ಥಿ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಂತರ ರಾಷ್ಟ್ರೀಯ ನ್ಯಾಯಾಲಯಕ್ಕೆ ಏಪ್ರಿ ಲ್‌ನಲ್ಲಿ ನಡೆಯಲಿರುವ ಚುನಾ ವಣೆಗೆ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿ ದಲವೀರ್ ಭಂಡಾರಿ ಹೆಸ ರನ್ನು ಭಾರತದ ಅಭ್ಯರ್ಥಿ ಯಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಹಿಂದೆ 1989ರಿಂದ 91 ರವರೆಗೆ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಘು ನಂದನ್ ಸ್ವರೂಪ್ ಪಾಠಕ್ ಭಾರ ತವನ್ನು ಪ್ರತಿನಿಧಿಸಿದ್ದರು.     ಭಂಡಾರಿ ಗೆಲುವಿಗಾಗಿ ರಣತಂತ್ರ ಹೆಣೆಯಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT