ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ: 21 ಮಂದಿಗೆ ಗಲ್ಲು

Last Updated 16 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬಾಗ್ದಾದ್ (ಎಎಫ್‌ಪಿ): ಭಯೋತ್ಪಾದಕ ಕೃತ್ಯ ನಡೆಸಿದ ಆರೋಪದ ಮೇಲೆ ಇರಾಕ್‌ನಲ್ಲಿ ಒಂದೇ ದಿನ 21 ಮಂದಿಯನ್ನು ಗಲ್ಲಿಗೇರಿಸಲಾಗಿದೆ.

ಇರಾಕ್‌ನ ಈ ಕ್ರಮದ ಬಗ್ಗೆ ವಿಶ್ವವ್ಯಾಪಿ ಖಂಡನೆ ವ್ಯಕ್ತವಾಗಿದೆ. ಮಂಗಳವಾರ ಗಲ್ಲಿಗೇರಿಸಲಾದ ಎಲ್ಲರೂ ಇರಾಕ್‌ನವರೇ ಆಗಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಈ ವರ್ಷದಲ್ಲಿ ಭಯೋತ್ಪಾದನೆ ಸಂಚು ಮತ್ತು ಕೃತ್ಯ ಎಸಗಿಸ ಆರೋಪದ ಮೇಲೆ ಗಲ್ಲಿಗೇರಿಸಲಾದವರ ಸಂಖ್ಯೆ 50ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT