ಕಳೆದ ವರ್ಷ ಸಂಭವಿಸಿದ ಭಾರಿ ಭೂಕಂಪದಿಂದ ಜಪಾನ್ ದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಆಗ ಸಾವಿರಾರು ಜನರು ಕಾಣೆಯಾಗಿದ್ದರು. ಭೂಕಂಪದ ಪರಿಣಾಮವಾಗಿ ಸಮುದ್ರದಲ್ಲಿ ಉಂಟಾದ ಸುನಾಮಿ ದೈತ್ಯ ಅಲೆಗಳಿಂದ ಜಪಾನಿನ ಕೆಲವು ಅಣು ವಿದ್ಯುತ್ ಸ್ಥಾವರಗಳಿಗೆ ಹಾನಿಯಾಗಿತ್ತು. ಅವು ಕೆಲವು ದಿನಗಳ ಕಾಲ ಕಾರ್ಯನಿರ್ವಹಿಸಿರಲಿಲ್ಲ.