ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ-ಆಸ್ಟ್ರೇಲಿಯಾ ವಹಿವಾಟು ವೃದ್ಧಿ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಕೊಚ್ಚಿ(ಪಿಟಿಐ): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಾಣಿಜ್ಯ ವಹಿವಾಟು ಕಳೆದ ಐದು ವರ್ಷಗಳಲ್ಲಿ ದ್ವಿಗುಣಗೊಂಡಿದ್ದು, 21ಕೋಟಿ ಡಾಲರ್‌ಗಳಿಗೆ (ರೂ.  11.55 ಲಕ್ಷ ಕೋಟಿ) ಏರಿಕೆ ಕಂಡಿದೆ ಎಂದು ಭಾರತದಲ್ಲಿರುವ ಆಸ್ಟ್ರೇಲಿಯಾ ರಾಯಭಾರಿ ಲ್ಯಾಕ್ಲಾನ್ ಸ್ಟ್ರಾನ್ ಹೇಳಿದ್ದಾರೆ.

ಕಳೆದ ವರ್ಷ ಭಾರತ ಆಸ್ಟ್ರೇಲಿಯಾದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ 11 ಕೋಟಿ ಡಾಲರ್‌ನಷ್ಟು ( ರೂ. 6.05 ಲಕ್ಷ ಕೋಟಿ) ಹೂಡಿಕೆ ಮಾಡಿದೆ. ಆಸ್ಟ್ರೇಲಿಯಾಕ್ಕೆ ಉನ್ನತ ಅಧ್ಯಯನ ಬರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಮತ್ತೆ ಹೆಚ್ಚಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT