ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ-ಪಾಕ್ ವ್ಯಾಪಾರ ತೆರಿಗೆ ಇಳಿಕೆ

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಉಭಯ ದೇಶಗಳ ನಡುವಿನ ಗರಿಷ್ಠ ವಹಿವಾಟು ಸುಂಕ ಶೇ 5ಕ್ಕೆ ತಗ್ಗಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಗೆ ಸೂಚಿಸಿವೆ ಎಂದು ಇಲ್ಲಿನ ಭಾರತೀಯ ರಾಯಭಾರಿ ಶರತ್ ಸಬರ್‌ವಾಲ್ ತಿಳಿಸಿದ್ದಾರೆ.

2013ರ ಏಪ್ರಿಲ್‌ನಿಂದ ಭಾರತದಲ್ಲಿ ಹೊಸ ನೀತಿ ಜಾರಿಗೆ ಬರಲಿದೆ, ಪಾಕಿಸ್ತಾನವೂ ಶೀಘ್ರದಲ್ಲೇ ಜಾರಿಗೆ ತರುವ ನಿರೀಕ್ಷೆ ಇದೆ ಎಂದು ಅವರು ಇಲ್ಲಿ ನಡೆದ ಕರಾಚಿ ವಾಣಿಜ್ಯೋದ್ಯಮ ಮಹಾಸಂಘ ಗಳ ಸಭೆಯಲ್ಲಿ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT