ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಮೂಲದ ವೈದ್ಯ ಖುಲಾಸೆ

Last Updated 10 ಜನವರಿ 2014, 19:30 IST
ಅಕ್ಷರ ಗಾತ್ರ

ಲಂಡನ್‌ (ಐಎಎನ್‌ಎಸ್‌): ಬ್ರಿಟನ್‌ನಲ್ಲಿ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದ ಭಾರತ ಮೂಲದ ವೈದ್ಯರೊಬ್ಬರು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದಾರೆ.

‘ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದೆ. ಸಲಹಾ ಕೊಠಡಿಯೊಳಕ್ಕೆ ಹೋದ ತಕ್ಷಣ, ಬಾಗಿಲು ಹಾಕಿ, ಒಳ ಉಡುಪನ್ನು ತೆಗೆಯುವಂತೆ ವೈದ್ಯರು ಸೂಚಿಸಿದ್ದರು’ ಎಂದು 42 ವರ್ಷದ ಮಹಿಳೆ ಆರೋಪಿಸಿರುವುದಾಗಿ ಮಾಧ್ಯಮಗಳು ಗುರುವಾರ ವರದಿ ಮಾಡಿದ್ದವು.

ಕೋಲ್ಕತ್ತ ಮೂಲದ ಅಭಿಜಿತ್‌ ಬ್ಯಾನರ್ಜಿ (42) ಎಂಬುವವರು ಆರೋಪದಿಂದ ಮುಕ್ತವಾದ ವ್ಯಕ್ತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT