ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಇಂದು ಮೊದಲ ಸವಾಲು

Last Updated 22 ಫೆಬ್ರುವರಿ 2011, 18:25 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ಗಾಯಾಳುಗಳ ಸಮಸ್ಯೆಯ ಮಧ್ಯೆಯೂ 23 ವರ್ಷ ವಯಸ್ಸಿನೊಳಗಿನವರ ಭಾರತ ಫುಟ್‌ಬಾಲ್ ತಂಡವು ಇಲ್ಲಿ ಬುಧವಾರ ನಡೆಯಲಿರುವ 2012ರ ಒಲಿಂಪಿಕ್‌ಗೆ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ಮ್ಯಾನ್ಮಾರ್ ತಂಡದ ಸವಾಲನ್ನು ಎದುರಿಸಲಿದೆ.

2007ರಲ್ಲಿ ಕೋಲ್ಕತ್ತದಲ್ಲಿ ನಡೆದ ಪಂದ್ಯದಲ್ಲಿ ಭಾರತ 4-1ಗೋಲುಗಳಿಂದ ಮ್ಯಾನ್ಮಾರ್ ತಂಡವನ್ನು ಮಣಿಸಿತ್ತು. ಅದೇ ಆತ್ಮವಿಶ್ವಾದಲ್ಲಿರುವ ಭಾರತದ ಆಟಗಾರರು ಉತ್ತಮ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT