ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಅವಲಂಬನೆ ಬೇಡ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಕೌಶಲ್ಯ ಹಾಗೂ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಸಿಬ್ಬಂದಿ ನೇಮಕಕ್ಕೆ ಭಾರತ ಮತ್ತು ಚೀನಾದೆಡೆಗೆ ಮುಖ ಮಾಡುವ ಪ್ರವೃತ್ತಿಗೆ ಕೊನೆ ಹಾಡಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಮಾಮ ಉದ್ದಿಮೆಗಳಿಗೆ ಸಲಹೆ ನೀಡಿದ್ದಾರೆ.

`ನಮ್ಮ ಮಕ್ಕಳಿಗೆ ಸೂಕ್ತ ತರಬೇತಿ ನೀಡಿ ಅಣಿಗೊಳಿಸಲು ಬೇಕಾದ ಸಂಪನ್ಮೂಲವನ್ನು ಶಾಲೆಗಳಿಗೆ ಮತ್ತು ಬೋಧಕರಿಗೆ ಒದಗಿಸಲು ನಾವು ಸಿದ್ಧರಿದ್ದೇವೆ~ ಎಂದು ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಬಾಮ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT