ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಆರ್ಥಿಕ ಸುಧಾರಣೆ ಸಕಾಲಿಕ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಭಾರತವು ಜಾರಿಗೊಳಿಸಿದ ಹೊಸ ಆರ್ಥಿಕ ಸುಧಾರಣೆಗಳು ಹೆಚ್ಚು ಸ್ಪರ್ಧಾತ್ಮಕವಾದ ಆರ್ಥಿಕತೆಯನ್ನು ಸೃಷ್ಟಿಸಲು ಅತ್ಯಗತ್ಯ ಎಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಐಎಫ್) ಅಭಿಪ್ರಾಯಪಟ್ಟಿದೆ.

ಪಿಂಚಣಿ, ವಿಮೆ ಕ್ಷೇತ್ರಗಳಲ್ಲಿ ಹೆಚ್ಚಿನ ವಿದೇಶಿ ನೇರ ಬಂಡವಾಳಕ್ಕೆ ಅವಕಾಶ ಕಲ್ಪಿಸಿರುವ ಭಾರತ ಸರ್ಕಾರದ ಕ್ರಮಗಳನ್ನು ಅದು ಸ್ವಾಗತಿಸಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಈ ಸುಧಾರಣೆಗಳು ಅತ್ಯಂತ ಸಕಾಲಿಕ ಕೂಡ ಆಗಿವೆ ಎಂದು ಐಐಎಫ್ ವ್ಯವಸ್ಥಾಪಕ ನಿರ್ದೇಶಕ ಚಾರ್ಲ್ಸ್ ಡಲ್ಲರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT